ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
13 : 24

لَوْلَا جَآءُوْ عَلَیْهِ بِاَرْبَعَةِ شُهَدَآءَ ۚ— فَاِذْ لَمْ یَاْتُوْا بِالشُّهَدَآءِ فَاُولٰٓىِٕكَ عِنْدَ اللّٰهِ هُمُ الْكٰذِبُوْنَ ۟

ಅವರು ಈ ವಿಚಾರದಲ್ಲಿ ನಾಲ್ಕು ಸಾಕ್ಷಿಗಳನ್ನು ಏಕೆ ತರಲಿಲ್ಲ? ಮತ್ತು ಅವರು ಸಾಕ್ಷಿಗಳನ್ನು ತರದಿದ್ದ ಕಾರಣ ಅವರೇ ಅಲ್ಲಾಹನ ಬಳಿ ಸುಳ್ಳುಗಾರರಾಗಿದ್ದಾರೆ. info
التفاسير: