ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
16 : 24

وَلَوْلَاۤ اِذْ سَمِعْتُمُوْهُ قُلْتُمْ مَّا یَكُوْنُ لَنَاۤ اَنْ نَّتَكَلَّمَ بِهٰذَا ۖۗ— سُبْحٰنَكَ هٰذَا بُهْتَانٌ عَظِیْمٌ ۟

ನೀವು ಇದನ್ನು ಕೇಳಿದಾಗ “ನಮಗೆ ಇಂತಹ ವಿಚಾರವನ್ನು ಹೇಳುವುದು ಭೂಷಣವಲ್ಲ”. ಅಲ್ಲಾಹನೇ, ನೀನು ಪಾವನನು. ಇದೊಂದು ಘೋರ ಅಪವಾದವಾಗಿದೆಯೆಂದು ಯಾಕೆ ಹೇಳಲಿಲ್ಲ? info
التفاسير: