ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
25 : 24

یَوْمَىِٕذٍ یُّوَفِّیْهِمُ اللّٰهُ دِیْنَهُمُ الْحَقَّ وَیَعْلَمُوْنَ اَنَّ اللّٰهَ هُوَ الْحَقُّ الْمُبِیْنُ ۟

ಅಂದು ಅಲ್ಲಾಹನು ಅವರಿಗೆ ನ್ಯಾಯಯುಕ್ತ ಪ್ರತಿಫಲವನ್ನು ಸಂಪೂರ್ಣವಾಗಿ ನೀಡುವನು ಮತ್ತು ಅಲ್ಲಾಹನೇ ಸತ್ಯವೆಂದು ಮತ್ತು ಸತ್ಯವನ್ನು ಬಹಿರಂಗಗೊಳಿಸುವವನೆAದೂ ಅವರು ಮನಗಾಣುವರು. info
التفاسير: