ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
30 : 24

قُلْ لِّلْمُؤْمِنِیْنَ یَغُضُّوْا مِنْ اَبْصَارِهِمْ وَیَحْفَظُوْا فُرُوْجَهُمْ ؕ— ذٰلِكَ اَزْكٰی لَهُمْ ؕ— اِنَّ اللّٰهَ خَبِیْرٌ بِمَا یَصْنَعُوْنَ ۟

ಓ ಸಂದೇಶವಾಹಕರೇ! ಸತ್ಯವಿಶ್ವಾಸಿ ಪುರುಷರಿಗೆ ಹೇಳಿರಿ: ಅವರು ತಮ್ಮ ದೃಷ್ಟಿಗಳನ್ನು ತಗ್ಗಿಸಿಕೊಳ್ಳಲಿ ಮತ್ತು ತಮ್ಮ ಗುಪ್ತಾಂಗಗಳನ್ನು ಸುರಕ್ಷಿತವಾಗಿರಿಸಲಿ. ಇದು ಅವರ ಪಾಲಿಗೆ ಶುದ್ಧವಾದುದು.ಅಲ್ಲಾಹನು ಅವರು ಮಾಡುತ್ತಿರುವುದರ ಕುರಿತು ಚೆನ್ನಾಗಿ ಬಲ್ಲನು. info
التفاسير: