ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
10 : 26

وَاِذْ نَادٰی رَبُّكَ مُوْسٰۤی اَنِ ائْتِ الْقَوْمَ الظّٰلِمِیْنَ ۟ۙ

ಸಂದೇಶವಾಹಕರೇ ನಿಮ್ಮ ಪ್ರಭುವು ಮೂಸಾರವರನ್ನು ಕರೆದು ನೀನು ಅಕ್ರಮಿ ಜನಾಂಗದೆಡೆಗೆ ಹೋಗು ಎಂದು ಹೇಳಿದ ಸಂದರ್ಭವನ್ನು ಸ್ಮರಿಸಿರಿ. info
التفاسير: