ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
21 : 26

فَفَرَرْتُ مِنْكُمْ لَمَّا خِفْتُكُمْ فَوَهَبَ لِیْ رَبِّیْ حُكْمًا وَّجَعَلَنِیْ مِنَ الْمُرْسَلِیْنَ ۟

ಬಳಿಕ ನಾನು ನಿಮ್ಮನ್ನು ಭಯಪಟ್ಟು ನಿಮ್ಮಿಂದ ಓಡಿ ಹೋದೆನು. ಆಗ ನನ್ನ ಪ್ರಭುವು ನನಗೆ ಸುಜ್ಞಾನವನ್ನು ನೀಡಿದನು. ಮತ್ತು ನನ್ನನ್ನು ಅವನ ಸಂದೇಶವಾಹಕರಲ್ಲಿ ಸೇರಿಸಿದನು. info
التفاسير: