ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
22 : 26

وَتِلْكَ نِعْمَةٌ تَمُنُّهَا عَلَیَّ اَنْ عَبَّدْتَّ بَنِیْۤ اِسْرَآءِیْلَ ۟ؕ

ಇಸ್ರಾಯೀಲ್ ಸಂತತಿಗಳನ್ನು ಗುಲಾಮರನ್ನಾಗಿ ಮಾಡಿಕೊಂಡಿದ್ದೇ ನೀನು ನನ್ನ ಮೇಲೆ ಮಾಡಿದ ಉಪಕಾರವೇ? info
التفاسير: