ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
24 : 26

قَالَ رَبُّ السَّمٰوٰتِ وَالْاَرْضِ وَمَا بَیْنَهُمَا ؕ— اِنْ كُنْتُمْ مُّوْقِنِیْنَ ۟

ಮೂಸಾ ಹೇಳಿದರು: ಅವನು ಆಕಾಶಗಳ ಮತ್ತು ಭೂಮಿಯ ಹಾಗೂ ಅವೆರಡರ ನಡುವೆ ಇರುವ ಸಕಲ ವಸ್ತುಗಳ ಪ್ರಭುವಾಗಿದ್ದಾನೆ. ನೀವು ದೃಢವಿಶ್ವಾಸಿಗಳಾಗಿದ್ದರೆ. info
التفاسير: