ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
27 : 26

قَالَ اِنَّ رَسُوْلَكُمُ الَّذِیْۤ اُرْسِلَ اِلَیْكُمْ لَمَجْنُوْنٌ ۟

ಫಿರ್‌ಔನನು ಹೇಳಿದನು: ನಿಮ್ಮೆಡೆಗೆ ಕಳುಹಿಸಲಾದ ಈ ನಿಮ್ಮ ಸಂದೇಶವಾಹಕನು ನಿಜವಾಗಿಯೂ ಹುಚ್ಚನಾಗಿದ್ದಾನೆ. info
التفاسير: