ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
36 : 26

قَالُوْۤا اَرْجِهْ وَاَخَاهُ وَابْعَثْ فِی الْمَدَآىِٕنِ حٰشِرِیْنَ ۟ۙ

ಅವರು ಹೇಳಿದರು: ನೀವು ಅವನಿಗೂ, ಅವನ ಸಹೋದರನಿಗೂ ಕಾಲಾವಕಾಶ ನೀಡಿರಿ. ಎಲ್ಲಾ ನಗರಗಳಲ್ಲಿ ಕರೆ ನೀಡುವವರನ್ನು ಕಳುಹಿಸಿರಿ. info
التفاسير: