ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
6 : 26

فَقَدْ كَذَّبُوْا فَسَیَاْتِیْهِمْ اَنْۢبٰٓؤُا مَا كَانُوْا بِهٖ یَسْتَهْزِءُوْنَ ۟

ಕೊನೆಗೆ ಅವರು (ಸತ್ಯವನ್ನು) ಸುಳ್ಳಾಗಿಸಿಬಿಟ್ಟರು. ಇನ್ನು ಸದ್ಯದಲ್ಲೇ ಅವರು ಯಾವುದರ ಕುರಿತು ಪರಿಹಾಸ್ಯ ಮಾಡುತ್ತಿದ್ದರೋ ಅದರ ವೃತ್ತಾಂತಗಳು ಅವರ ಬಳಿಗೆ ಬರಲಿವೆ. info
التفاسير: