ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

លេខ​ទំព័រ:close

external-link copy
71 : 28

قُلْ اَرَءَیْتُمْ اِنْ جَعَلَ اللّٰهُ عَلَیْكُمُ الَّیْلَ سَرْمَدًا اِلٰی یَوْمِ الْقِیٰمَةِ مَنْ اِلٰهٌ غَیْرُ اللّٰهِ یَاْتِیْكُمْ بِضِیَآءٍ ؕ— اَفَلَا تَسْمَعُوْنَ ۟

ಅವನೇ ಅಲ್ಲಾಹನು; ಅವನ ಹೊರತು ಬೇರಾವ ಆರಾಧ್ಯನಿಲ್ಲ. ಇಹಲೋಕದಲ್ಲೂ, ಪರಲೋಕದಲ್ಲೂ ಅವನಿಗೇ ಸರ್ವಸ್ತುತಿಯು ಮೀಸಲು. ಅವನಿಗೇ ಆಜ್ಞಾಧಿಕಾರವಿರುವುದು ಮತ್ತು ಅವನೆಡೆಗೇ ನೀವು ಮರಳಿಸಲಾಗುವಿರಿ. info
التفاسير:

external-link copy
72 : 28

قُلْ اَرَءَیْتُمْ اِنْ جَعَلَ اللّٰهُ عَلَیْكُمُ النَّهَارَ سَرْمَدًا اِلٰی یَوْمِ الْقِیٰمَةِ مَنْ اِلٰهٌ غَیْرُ اللّٰهِ یَاْتِیْكُمْ بِلَیْلٍ تَسْكُنُوْنَ فِیْهِ ؕ— اَفَلَا تُبْصِرُوْنَ ۟

ಹೇಳಿರಿ: ಅಲ್ಲಾಹನು ನಿಮ್ಮ ಮೇಲೆ ಪ್ರಳಯ ದಿನದವರೆಗೂ ಹಗಲನ್ನೇ ನಿಶ್ಚಯಿಸಿಬಿಟ್ಟರೆ ಅಲ್ಲಾಹನ ಹೊರತು ನೀವು ವಿಶ್ರಾಂತಿ ಪಡಯುವ ರಾತ್ರಿಯನ್ನು ನಿಮಗೆ ತಂದು ಕೊಡುವಂತಹ ಬೇರಾವ ಆರಾಧ್ಯನಿದ್ದಾನೆ? ನೀವು ಕಾಣುವುದಿಲ್ಲವೇ? info
التفاسير:

external-link copy
73 : 28

وَمِنْ رَّحْمَتِهٖ جَعَلَ لَكُمُ الَّیْلَ وَالنَّهَارَ لِتَسْكُنُوْا فِیْهِ وَلِتَبْتَغُوْا مِنْ فَضْلِهٖ وَلَعَلَّكُمْ تَشْكُرُوْنَ ۟

ಹೇಳಿರಿ: ಅಲ್ಲಾಹನು ನಿಮ್ಮ ಮೇಲೆ ಪ್ರಳಯ ದಿನದವರೆಗೂ ಹಗಲನ್ನೇ ನಿಶ್ಚಯಿಸಿಬಿಟ್ಟರೆ ಅಲ್ಲಾಹನ ಹೊರತು ನೀವು ವಿಶ್ರಾಂತಿ ಪಡಯುವ ರಾತ್ರಿಯನ್ನು ನಿಮಗೆ ತಂದು ಕೊಡುವಂತಹ ಬೇರಾವ ಆರಾಧ್ಯನಿದ್ದಾನೆ? ನೀವು ಕಾಣುವುದಿಲ್ಲವೇ? info
التفاسير:

external-link copy
74 : 28

وَیَوْمَ یُنَادِیْهِمْ فَیَقُوْلُ اَیْنَ شُرَكَآءِیَ الَّذِیْنَ كُنْتُمْ تَزْعُمُوْنَ ۟

ಅಂದು ಅಲ್ಲಾಹನು ಬಹುದೇವಾರಾಧಕರನ್ನು ಕರೆದು ಕೇಳುವನು: ನನ್ನ ಸಹಭಾಗಿಗಳೆಂದು ಕಲ್ಪಿಸಿಕೊಂಡಿದ್ದವರು ಎಲ್ಲಿದ್ದಾರೆ? info
التفاسير:

external-link copy
75 : 28

وَنَزَعْنَا مِنْ كُلِّ اُمَّةٍ شَهِیْدًا فَقُلْنَا هَاتُوْا بُرْهَانَكُمْ فَعَلِمُوْۤا اَنَّ الْحَقَّ لِلّٰهِ وَضَلَّ عَنْهُمْ مَّا كَانُوْا یَفْتَرُوْنَ ۟۠

ನಾವು ಪ್ರತಿಯೊಂದು ಸಮುದಾಯದಿಂದಲೂ ಒಬ್ಬ ಸಾಕ್ಷಿಯನ್ನು ಹೊರತರುವೆವು: ಹಾಗೂ ಹೇಳುವೆವು, ನೀವು ನಿಮ್ಮ ಪುರಾವೆಯವನ್ನು ತನ್ನಿರಿ. ಕೂಡಲೇ ಅವರು ಸತ್ಯವು ಅಲ್ಲಾಹನ ಕಡೆಯಿದೆ ಎಂದು ಮನಗಾಣುವರು ಮತ್ತು ಅವರು ಸುಳ್ಳು ಸೃಷ್ಟಿಸುತ್ತಿದ್ದವುಗಳೆಲ್ಲಾ ಅವರಿಂದ ಕಣ್ಮರೆಯಾಗಿ ಬಿಡುವುದು info
التفاسير:

external-link copy
76 : 28

اِنَّ قَارُوْنَ كَانَ مِنْ قَوْمِ مُوْسٰی فَبَغٰی عَلَیْهِمْ ۪— وَاٰتَیْنٰهُ مِنَ الْكُنُوْزِ مَاۤ اِنَّ مَفَاتِحَهٗ لَتَنُوْٓاُ بِالْعُصْبَةِ اُولِی الْقُوَّةِ ۗ— اِذْ قَالَ لَهٗ قَوْمُهٗ لَا تَفْرَحْ اِنَّ اللّٰهَ لَا یُحِبُّ الْفَرِحِیْنَ ۟

ಕಾರೂನನು ಮೂಸಾರವರ ಜನಾಂಗದವನಾಗಿದ್ದನು. ಆದರೆ ಅವನು ಅವರ ಮೇಲೆ ದಬ್ಬಾಳಿಕೆ ನಡೆಸಿದ್ದನು ನಾವು ಅವನಿಗೆ ನಿಧಿಭಂಡಾರಗಳನ್ನು ನೀಡಿದೆವು. ಅದರ ಬೀಗದ ಕೈಗಳನ್ನು ಎತ್ತಲು ಒಂದು ಬಲಿಷ್ಠ ತಂಡಕ್ಕೆ ಭಾರವಾಗಿತ್ತಿತ್ತು. ಒಮ್ಮೆ ಅವನ ಜನಾಂಗದವರು ಅವನಿಗೆ ಹೇಳಿದರು: ನೀನು ಹಿಗ್ಗಬೇಡ. ಅಲ್ಲಾಹನು ಹಿಗ್ಗುವವರನ್ನು ಇಷ್ಟಪಡುವುದಿಲ್ಲ. info
التفاسير:

external-link copy
77 : 28

وَابْتَغِ فِیْمَاۤ اٰتٰىكَ اللّٰهُ الدَّارَ الْاٰخِرَةَ وَلَا تَنْسَ نَصِیْبَكَ مِنَ الدُّنْیَا وَاَحْسِنْ كَمَاۤ اَحْسَنَ اللّٰهُ اِلَیْكَ وَلَا تَبْغِ الْفَسَادَ فِی الْاَرْضِ ؕ— اِنَّ اللّٰهَ لَا یُحِبُّ الْمُفْسِدِیْنَ ۟

ಮತ್ತು ಅಲ್ಲಾಹನು ನಿನಗೆ ದಯಪಾಲಿಸಿದ ಸಂಪತ್ತಿನಿAದ ಪರಲೋಕದ ನಿವಾಸವನ್ನು ಅರಸು. ಮತ್ತು ನಿನ್ನ ಇಹಲೋಕದ ಪಾಲನ್ನು ಸಹ ಮರೆಯಬೇಡ ಮತ್ತು ಅಲ್ಲಾಹನು ನಿನಗೆ ಒಳಿತು ಮಾಡಿದ ಹಾಗೆ ನೀನೂ ಒಳಿತು ಮಾಡು. ಮತ್ತು ಭೂಮಿಯಲ್ಲಿ ಕ್ಷೆÆÃಭೆಯನ್ನು ಬಯಸದಿರು. ನಿಶ್ಚಯವಾಗಿಯು ಅಲ್ಲಾಹನು ಕ್ಷೆÆÃಭೆ ಹರಡುವವರನ್ನು ಇಷ್ಟಪಡುವುದಿಲ್ಲ. info
التفاسير: