ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
23 : 28

وَلَمَّا وَرَدَ مَآءَ مَدْیَنَ وَجَدَ عَلَیْهِ اُمَّةً مِّنَ النَّاسِ یَسْقُوْنَ ؗ۬— وَوَجَدَ مِنْ دُوْنِهِمُ امْرَاَتَیْنِ تَذُوْدٰنِ ۚ— قَالَ مَا خَطْبُكُمَا ؕ— قَالَتَا لَا نَسْقِیْ حَتّٰی یُصْدِرَ الرِّعَآءُ ٚ— وَاَبُوْنَا شَیْخٌ كَبِیْرٌ ۟

ಅವರು ಮದ್‌ಯನ್‌ನ ಬಾವಿಯ ಹತ್ತಿರ ತಲುಪಿದಾಗ ಜನರಲ್ಲಿನ ಒಂದು ಕೂಟವು ಅಲ್ಲಿ ನೀರು ಕುಡಿಸುತ್ತಿರುವುದಾಗಿ ಕಂಡರು ಮತ್ತು ಇಬ್ಬರು ಸ್ತಿçÃಯರು ದೂರ ನಿಂತು (ತಮ್ಮ ಜಾನುವಾರುಗಳನ್ನು) ತಡೆದು ನಿಲ್ಲಿಸುತ್ತಿರುವುದನ್ನು ಕಂಡರು ಅವರು (ಮೂಸಾ) ಅವರೊಡನೆ ಕೇಳಿದರು: ಈ ಕುರುಬರು ಮರಳಿಹೋಗುವ ತನಕ ನಾವು ನೀರು ಕುಡಿಸಲಾರೆವು ಮತ್ತು ನಮ್ಮ ತಂದೆಯು ಹಿರಿಯ ವಯಸ್ಸಿನ ವೃದ್ಧರಾಗಿರುವರು. info
التفاسير: