ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
26 : 28

قَالَتْ اِحْدٰىهُمَا یٰۤاَبَتِ اسْتَاْجِرْهُ ؗ— اِنَّ خَیْرَ مَنِ اسْتَاْجَرْتَ الْقَوِیُّ الْاَمِیْنُ ۟

ಅವರಿಬ್ಬರಲ್ಲಿ ಒಬ್ಬಳು ಹೇಳಿದಳು: ಅಪ್ಪಾಜಿ, ನೀವು ಅವರನ್ನು ನೌಕರನಾಗಿ ಇರಿಸಿಕೊಳ್ಳಿರಿ. ನೀವು ನೌಕರನಾಗಿ ಇರಿಸಿಕೊಳ್ಳುವವರಲ್ಲಿ ಅತ್ಯುತ್ತಮನು, ಬಲಿಷ್ಠನು, ಪ್ರಮಾಣಿಕನು ಆಗಿರಬೇಕು. info
التفاسير: