ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
27 : 28

قَالَ اِنِّیْۤ اُرِیْدُ اَنْ اُنْكِحَكَ اِحْدَی ابْنَتَیَّ هٰتَیْنِ عَلٰۤی اَنْ تَاْجُرَنِیْ ثَمٰنِیَ حِجَجٍ ۚ— فَاِنْ اَتْمَمْتَ عَشْرًا فَمِنْ عِنْدِكَ ۚ— وَمَاۤ اُرِیْدُ اَنْ اَشُقَّ عَلَیْكَ ؕ— سَتَجِدُنِیْۤ اِنْ شَآءَ اللّٰهُ مِنَ الصّٰلِحِیْنَ ۟

ಆ ವೃದ್ಧ ವ್ಯಕ್ತಿ ಹೇಳಿದರು: ನಾನು ಎಂಟು ವರ್ಷಗಳ ಕಾಲ ನನ್ನ ಬಳಿ ನೌಕರಿ ಮಾಡುವ ಷರತ್ತಿನ ಮೇಲೆ ಈ ನನ್ನ ಇಬ್ಬರು ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ನಿಮಗೆ ಮದುವೆ ಮಾಡಿಕೊಡಲು ಇಚ್ಛಿಸುತ್ತಿದ್ದೇನೆ. ಇನ್ನು ನೀವು ಹತ್ತು ವರ್ಷಗಳನ್ನು ಪೂರ್ತಿ ಮಾಡಿದರೆ ಅದು ನಿಮ್ಮ ಕಡೆಯಿಂದ ಉಪಕಾರವಾಗಿರುತ್ತದೆ ಮತ್ತು ನಾನು ನಿಮ್ಮನ್ನು ಸಂಕಷ್ಟದಲ್ಲಿ ಬೀಳಿಸಲು ಎಂದಿಗೂ ಬಯಸಲಾರೆನು. ಅಲ್ಲಾಹನಿಚ್ಛಿಸಿದರೆ ನೀವು ನನ್ನನ್ನು ಸಜ್ಜನರಲ್ಲಿ ಕಾಣುವಿರಿ. info
التفاسير: