ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
37 : 28

وَقَالَ مُوْسٰی رَبِّیْۤ اَعْلَمُ بِمَنْ جَآءَ بِالْهُدٰی مِنْ عِنْدِهٖ وَمَنْ تَكُوْنُ لَهٗ عَاقِبَةُ الدَّارِ ؕ— اِنَّهٗ لَا یُفْلِحُ الظّٰلِمُوْنَ ۟

ಪೈಗಂಬರ್ ಮೂಸಾ ಹೇಳಿದರು: ನನ್ನ ಪ್ರಭುವು, ತನ್ನ ಬಳಿಯಿಂದ ಮಾರ್ಗದರ್ಶನದೊಂದಿಗೆ ಬಂದಿರುವವನನ್ನು ಮತ್ತು ಪರಲೋಕದ ಉತ್ತಮ ಪರಿಣಾಮವು ಯಾರಿಗೆ ಇರುವುದೆಂದು ಚೆನ್ನಾಗಿ ಬಲ್ಲನು ನಿಜವಾಗಿಯೂ ಅಕ್ರಮಿಗಳು ವಿಜಯ ಪಡೆಯಲಾರರು. info
التفاسير: