ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
60 : 28

وَمَاۤ اُوْتِیْتُمْ مِّنْ شَیْءٍ فَمَتَاعُ الْحَیٰوةِ الدُّنْیَا وَزِیْنَتُهَا ۚ— وَمَا عِنْدَ اللّٰهِ خَیْرٌ وَّاَبْقٰی ؕ— اَفَلَا تَعْقِلُوْنَ ۟۠

ನಿಮಗೆ ಕರುಣಿಸಲಾಗಿರುವುದೆಲ್ಲಾ ಇಹಲೋಕ ಜೀವನದ ಸುಖಾಡಂಬರ ಹಾಗೂ ಅದರ ಅಲಂಕಾರವಾಗಿರುತ್ತದೆ ಆದರೆ ಅಲ್ಲಾಹನ ಬಳಿಯಿರುವುದು ಅತ್ಯುತ್ತಮವೂ, ಅತ್ಯಂತ ಶಾಶ್ವತವೂ ಆಗಿದೆ. ನೀವು ತಿಳಿದುಕೊಳ್ಳುವುದಿಲ್ಲವೇ? info
التفاسير: