ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
68 : 28

وَرَبُّكَ یَخْلُقُ مَا یَشَآءُ وَیَخْتَارُ ؕ— مَا كَانَ لَهُمُ الْخِیَرَةُ ؕ— سُبْحٰنَ اللّٰهِ وَتَعٰلٰی عَمَّا یُشْرِكُوْنَ ۟

ನಿಮ್ಮ ಪ್ರಭುವು ತಾನಿಚ್ಛಿಸಿದ್ದನ್ನು ಸೃಷ್ಟಿಸುತ್ತಾನೆ ಮತ್ತು ತಾನಿಚ್ಛಿಸಿದ್ದನ್ನು ಆಯ್ಕೆ ಮಾಡುತ್ತಾನೆ. ಅವರಿಗೆ ಆಯ್ಕೆ ಮಾಡುವ ಅಧಿಕಾರವಿಲ್ಲ. ಅಲ್ಲಾಹನು ಪರಮಪಾವನನು ಮತ್ತು ಇವರು ಮಾಡುತ್ತಿರುವ ದೇವಸಹಭಾಗಿತ್ವದಿಂದ ಅವನು ಅದೆಷ್ಟೋ ಉನ್ನತನಾಗಿರುವನು. info
التفاسير: