ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
76 : 28

اِنَّ قَارُوْنَ كَانَ مِنْ قَوْمِ مُوْسٰی فَبَغٰی عَلَیْهِمْ ۪— وَاٰتَیْنٰهُ مِنَ الْكُنُوْزِ مَاۤ اِنَّ مَفَاتِحَهٗ لَتَنُوْٓاُ بِالْعُصْبَةِ اُولِی الْقُوَّةِ ۗ— اِذْ قَالَ لَهٗ قَوْمُهٗ لَا تَفْرَحْ اِنَّ اللّٰهَ لَا یُحِبُّ الْفَرِحِیْنَ ۟

ಕಾರೂನನು ಮೂಸಾರವರ ಜನಾಂಗದವನಾಗಿದ್ದನು. ಆದರೆ ಅವನು ಅವರ ಮೇಲೆ ದಬ್ಬಾಳಿಕೆ ನಡೆಸಿದ್ದನು ನಾವು ಅವನಿಗೆ ನಿಧಿಭಂಡಾರಗಳನ್ನು ನೀಡಿದೆವು. ಅದರ ಬೀಗದ ಕೈಗಳನ್ನು ಎತ್ತಲು ಒಂದು ಬಲಿಷ್ಠ ತಂಡಕ್ಕೆ ಭಾರವಾಗಿತ್ತಿತ್ತು. ಒಮ್ಮೆ ಅವನ ಜನಾಂಗದವರು ಅವನಿಗೆ ಹೇಳಿದರು: ನೀನು ಹಿಗ್ಗಬೇಡ. ಅಲ್ಲಾಹನು ಹಿಗ್ಗುವವರನ್ನು ಇಷ್ಟಪಡುವುದಿಲ್ಲ. info
التفاسير: