ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
88 : 28

وَلَا تَدْعُ مَعَ اللّٰهِ اِلٰهًا اٰخَرَ ۘ— لَاۤ اِلٰهَ اِلَّا هُوَ ۫— كُلُّ شَیْءٍ هَالِكٌ اِلَّا وَجْهَهٗ ؕ— لَهُ الْحُكْمُ وَاِلَیْهِ تُرْجَعُوْنَ ۟۠

ಮತ್ತು ಅಲ್ಲಾಹನೊಂದಿಗೆ ಬೇರೆ ಆರಾಧ್ಯ ದೇವರನ್ನು ಕರೆದು ಬೇಡದಿರಿ. ಅಲ್ಲಾಹನ ಹೊರತು ಬೇರಾವ ದೇವನಿಲ್ಲ. ಅವನ ಅಸ್ತಿತ್ವದ ಹೊರತು ಎಲ್ಲವೂ ನಾಶವಾಗಿಬಿಡುವಂತದ್ದಾಗಿದೆ ಅವನದೇ ಆಜ್ಞಾಧಿಕಾರವಿರುವುದು ಮತ್ತು ನೀವು ಅವನೆಡೆಗೇ ಮರಳಿಸಲಾಗುವಿರಿ. info
التفاسير: