ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
10 : 29

وَمِنَ النَّاسِ مَنْ یَّقُوْلُ اٰمَنَّا بِاللّٰهِ فَاِذَاۤ اُوْذِیَ فِی اللّٰهِ جَعَلَ فِتْنَةَ النَّاسِ كَعَذَابِ اللّٰهِ ؕ— وَلَىِٕنْ جَآءَ نَصْرٌ مِّنْ رَّبِّكَ لَیَقُوْلُنَّ اِنَّا كُنَّا مَعَكُمْ ؕ— اَوَلَیْسَ اللّٰهُ بِاَعْلَمَ بِمَا فِیْ صُدُوْرِ الْعٰلَمِیْنَ ۟

ಜನರ ಪೈಕಿ ಕೆಲವರು ನಾವು ಅಲ್ಲಾಹನ ಮೇಲೆ ವಿಶ್ವಾಸವಿರಿಸಿದ್ದೇವೆಂದು ಹೇಳುತ್ತಾರೆ. ಆದರೆ ಅಲ್ಲಾಹನ ಮಾರ್ಗದಲ್ಲಿ ಅವರು ಪೀಡಿಸಲ್ಪಟ್ಟರೆ ಜನರ ಕಿರುಕುಳವನ್ನು ಅವರು ಅಲ್ಲಾಹನ ಯಾತನೆಯೆಂದು ಬಗೆಯುತ್ತಾರೆ.ಇನ್ನು ಅಲ್ಲಾಹನ ಸಹಾಯವು ಬಂದೊದಗಿದರೆ ನಾವು ನಿಮ್ಮ ಜೊತೆಯಲ್ಲೇ ಇದ್ದೇವೆ ಎಂದು ಹೇಳುತ್ತಾರೆ. ಸರ್ವಲೋಕದವರ ಹೃದಯಗಳಲ್ಲಿರುವುದುನ್ನು ಅಲ್ಲಾಹನು ಅರಿಯುವವನಲ್ಲವೇ? info
التفاسير: