ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
16 : 29

وَاِبْرٰهِیْمَ اِذْ قَالَ لِقَوْمِهِ اعْبُدُوا اللّٰهَ وَاتَّقُوْهُ ؕ— ذٰلِكُمْ خَیْرٌ لَّكُمْ اِنْ كُنْتُمْ تَعْلَمُوْنَ ۟

ಇಬ್ರಾಹೀಮರು (ಸಂದೇಶವಾಹಕರಾಗಿ) ತಮ್ಮ ಜನಾಂಗದವರಿಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ: ನೀವು ಅಲ್ಲಾಹನನ್ನು ಆರಾಧಿಸಿರಿ ಮತ್ತು ಅವನನ್ನು ಭಯಪಡಿರಿ. ನೀವು ಅರಿಯುವವರಾಗಿದ್ದರೆ ಇದು ನಿಮ್ಮ ಪಾಲಿಗೆ ಉತ್ತಮವಾಗಿದೆ. info
التفاسير: