ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
17 : 29

اِنَّمَا تَعْبُدُوْنَ مِنْ دُوْنِ اللّٰهِ اَوْثَانًا وَّتَخْلُقُوْنَ اِفْكًا ؕ— اِنَّ الَّذِیْنَ تَعْبُدُوْنَ مِنْ دُوْنِ اللّٰهِ لَا یَمْلِكُوْنَ لَكُمْ رِزْقًا فَابْتَغُوْا عِنْدَ اللّٰهِ الرِّزْقَ وَاعْبُدُوْهُ وَاشْكُرُوْا لَهٗ ؕ— اِلَیْهِ تُرْجَعُوْنَ ۟

ನೀವು ಅಲ್ಲಾಹನ ಹೊರತು ವಿಗ್ರಹಗಳ ಆರಾಧನೆ ಮಾಡುತ್ತಿರುವಿರಿ ಮತ್ತು ಸುಳ್ಳುವಿಚಾರಗಳನ್ನು ಸೃಷ್ಟಿಸುತ್ತಿರುವಿರಿ. ವಾಸ್ತವದಲ್ಲಿ, ನೀವು ಅಲ್ಲಾಹನ ಹೊರತು ಯಾರನ್ನು ಕರೆದುಬೇಡುತ್ತೀರೋ ಅವರು ನಿಮ್ಮ ಜೀವನಾಧಾರದ ಒಡೆಯರಲ್ಲ. ಇನ್ನು ನೀವು ಅಲ್ಲಾಹನಲ್ಲೇ ಜೀವನಾಧಾರವನ್ನು ಅರಸಿರಿ ಮತ್ತು ಅವನನ್ನೇ ಆರಾಧಿಸಿರಿ ಮತ್ತು ಅವನಿಗೇ ಕೃತಜ್ಞತೆಯನ್ನು ಸಲ್ಲಿಸಿರಿ. ಕೊನೆಗೆ ನೀವು ಅವನೆಡೆಗೇ ಮರಳಿಸಲಾಗುವಿರಿ. info
التفاسير: