ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
19 : 29

اَوَلَمْ یَرَوْا كَیْفَ یُبْدِئُ اللّٰهُ الْخَلْقَ ثُمَّ یُعِیْدُهٗ ؕ— اِنَّ ذٰلِكَ عَلَی اللّٰهِ یَسِیْرٌ ۟

ಅಲ್ಲಾಹನು ಸೃಷ್ಟಿಯನ್ನು ಆರಂಭಿಸುವುದು ನಂತರ ಅದನ್ನು ಪುನರಾವರ್ತಿಸುವುದು ಹೇಗೆಂಬುದನ್ನು ಇವರು ಕಾಣುವುದಿಲ್ಲವೇ? ವಾಸ್ತವದಲ್ಲಿ ಇದು ಅಲ್ಲಾಹನಿಗೆ ಅತ್ಯಂತ ಸರಳವಾಗಿದೆ. info
التفاسير: