ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
21 : 29

یُعَذِّبُ مَنْ یَّشَآءُ وَیَرْحَمُ مَنْ یَّشَآءُ ۚ— وَاِلَیْهِ تُقْلَبُوْنَ ۟

ಅವನು (ಅವರವರ ಕರ್ಮಗಳ ನಿಮಿತ್ತ) ತಾನಿಚ್ಛಿಸಿದವರಿಗೆ ಶಿಕ್ಷಿಸುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಕರುಣೆ ತೋರಿಸುತ್ತಾನೆ. ನೀವೆಲ್ಲರೂ ಅವನೆಡೆಗೆ ಮರಳಿಸಲಾಗುವಿರಿ. info
التفاسير: