ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
37 : 29

فَكَذَّبُوْهُ فَاَخَذَتْهُمُ الرَّجْفَةُ فَاَصْبَحُوْا فِیْ دَارِهِمْ جٰثِمِیْنَ ۟ؗ

ಆದರೆ ಅವರು ಅವರನ್ನು ಸುಳ್ಳಾಗಿಸಿದರು. ಕೊನೆಗೆ ಅವರನ್ನು ಒಂದು ಭಯಂಕರ ಭೂಕಂಪವು ಹಿಡಿದು ಬಿಟ್ಟಿತು ಮತ್ತು ಅವರು ತಮ್ಮ ಮನೆಗಳಲ್ಲಿ ಅಧೋಮುಖಿಗಳಾಗಿ ಬಿದ್ದಿದ್ದರು. info
التفاسير: