ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
4 : 29

اَمْ حَسِبَ الَّذِیْنَ یَعْمَلُوْنَ السَّیِّاٰتِ اَنْ یَّسْبِقُوْنَا ؕ— سَآءَ مَا یَحْكُمُوْنَ ۟

ದುಷ್ಕೃತ್ಯಗಳನ್ನು ಎಸಗುವವರು ನಮ್ಮ ಹಿಡಿತದಿಂದ ತಪ್ಪಿಸಿಕೊಳ್ಳಬಹುದೆಂದು ಭಾವಿಸಿದ್ದಾರೆಯೇ? ಅವರು ಅದೆಂತಹ ಕೆಟ್ಟ ನಿರ್ಣಯವನ್ನು ಮಾಡುತ್ತಿದ್ದಾರೆ! info
التفاسير: