ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
44 : 29

خَلَقَ اللّٰهُ السَّمٰوٰتِ وَالْاَرْضَ بِالْحَقِّ ؕ— اِنَّ فِیْ ذٰلِكَ لَاٰیَةً لِّلْمُؤْمِنِیْنَ ۟۠

ಅಲ್ಲಾಹನು ಆಕಾಶಗಳನ್ನೂ, ಭೂಮಿಯನ್ನೂ ಸತ್ಯದೊಂದಿಗೆ ಸೃಷ್ಟಿಸಿದ್ದಾನೆ. ನಿಶ್ಚಯವಾಗಿಯು ಸತ್ಯವಿಶ್ವಾಸಿಗಳಿಗೆ ಇದರಲ್ಲಿ ಮಹಾ ಪುರಾವೆಯಿದೆ. info
التفاسير: