ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
45 : 29

اُتْلُ مَاۤ اُوْحِیَ اِلَیْكَ مِنَ الْكِتٰبِ وَاَقِمِ الصَّلٰوةَ ؕ— اِنَّ الصَّلٰوةَ تَنْهٰی عَنِ الْفَحْشَآءِ وَالْمُنْكَرِ ؕ— وَلَذِكْرُ اللّٰهِ اَكْبَرُ ؕ— وَاللّٰهُ یَعْلَمُ مَا تَصْنَعُوْنَ ۟

(ಓ ಪೈಗಂಬರರೇ) ನಿಮ್ಮೆಡೆಗೆ ಸಂದೇಶ ನೀಡಲಾಗುತ್ತಿರುವ ಗ್ರಂಥದಿAದ ನೀವು ಓದಿ ಹೇಳಿರಿ ಮತ್ತು ನಮಾಝ್ ಸಂಸ್ಥಾಪಿಸಿರಿ. ನಿಜವಾಗಿಯು ನಮಾಝ್ ನಿರ್ಲಜ್ಜೆ ಮತ್ತು ಕೆಡುಕುಗಳಿಂದ ತಡೆಯುತ್ತದೆ. ನಿಸ್ಸಂಶಯವಾಗಿಯು ಅಲ್ಲಾಹನ ಸ್ಮರಣೆಯು ಅತ್ಯಂತ ಹಿರಿದಾದುದಾಗಿದೆ ಮತ್ತು ಅಲ್ಲಾಹನು ನೀವು ಮಾಡುತ್ತಿರುವುದನ್ನೆಲ್ಲ ಅರಿಯುತ್ತಾನೆ. info
التفاسير: