ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
58 : 29

وَالَّذِیْنَ اٰمَنُوْا وَعَمِلُوا الصّٰلِحٰتِ لَنُبَوِّئَنَّهُمْ مِّنَ الْجَنَّةِ غُرَفًا تَجْرِیْ مِنْ تَحْتِهَا الْاَنْهٰرُ خٰلِدِیْنَ فِیْهَا ؕ— نِعْمَ اَجْرُ الْعٰمِلِیْنَ ۟ۗۖ

ಯಾರು ಸತ್ಯವಿಶ್ವಾಸಿವಿರಿಸಿ ಸತ್ಕರ್ಮಗಳನ್ನು ಕೈಗೊಂಡರೋ ಖಂಡಿತ ನಾವು ಅವರಿಗೆ ಸ್ವರ್ಗೋದ್ಯಾನದ ಉನ್ನತ ಭವನಗಳಲ್ಲಿ ನೆಲೆಸುವೆವು. ಅವುಗಳ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವುವು. ಅವರು ಅಲ್ಲಿ ಶಾಶ್ವತವಾಗಿರುವರು. ಸತ್ಕರ್ಮವೆಸಗುವವರ ಪ್ರತಿಫಲವು ಅದೆಷ್ಟು ಉತ್ತಮವಾದುದು. info
التفاسير: