ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
60 : 29

وَكَاَیِّنْ مِّنْ دَآبَّةٍ لَّا تَحْمِلُ رِزْقَهَا ۖۗؗ— اَللّٰهُ یَرْزُقُهَا وَاِیَّاكُمْ ۖؗ— وَهُوَ السَّمِیْعُ الْعَلِیْمُ ۟

ತಮ್ಮ ಆಹಾರವನ್ನು ಹೊತ್ತು ನಡೆಯದ ಅದೆಷ್ಟೋ ಜೀವಿಗಳಿವೆ. ಅಲ್ಲಾಹನು ಅವುಗಳಿಗೂ ಮತ್ತು ನಿಮಗೂ ಆಹಾರ ನೀಡುತ್ತಾನೆ ಮತ್ತು ಅವನು ಸರ್ವವನ್ನಾಲಿಸುವವನು, ಚೆನ್ನಾಗಿ ಅರಿಯುವವನು ಆಗಿದ್ದಾನೆ. info
التفاسير: