ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
61 : 29

وَلَىِٕنْ سَاَلْتَهُمْ مَّنْ خَلَقَ السَّمٰوٰتِ وَالْاَرْضَ وَسَخَّرَ الشَّمْسَ وَالْقَمَرَ لَیَقُوْلُنَّ اللّٰهُ ۚ— فَاَنّٰی یُؤْفَكُوْنَ ۟

ಭೂಮಿ, ಆಕಾಶಗಳನ್ನು ಸೃಷ್ಟಿಸಿದವನು ಮತ್ತು ಸೂರ್ಯನನ್ನೂ, ಚಂದ್ರನನ್ನೂ ಅಧೀನಗೊಳಿಸಿದವನು ಯಾರೆಂದು ನೀವು ಅವರೊಡನೆ ಕೇಳಿದರೆ ಖಂಡಿತ ಅವರು ಅಲ್ಲಾಹ್ ಎಂದೇ ಉತ್ತರಿಸುತ್ತಾರೆ. ಹಾಗಿದ್ದೂ ಅವರೆತ್ತ ಅಲೆದಾಡಿಸಲಾಗುತ್ತಿದ್ದಾರೆ? info
التفاسير: