ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
67 : 29

اَوَلَمْ یَرَوْا اَنَّا جَعَلْنَا حَرَمًا اٰمِنًا وَّیُتَخَطَّفُ النَّاسُ مِنْ حَوْلِهِمْ ؕ— اَفَبِالْبَاطِلِ یُؤْمِنُوْنَ وَبِنِعْمَةِ اللّٰهِ یَكْفُرُوْنَ ۟

ನಾವು 'ಹರಮ್' (ಮಕ್ಕಾ ಪ್ರದೇಶವನ್ನು) ಅನ್ನು ನಿರ್ಭಯ ತಾಣವನ್ನಾಗಿ ಮಾಡಿದ್ದೇವೆಂದು ಅವರು ನೋಡುವುದಿಲ್ಲವೇ? ವಸ್ತುತಃ ಅದರ ಸುತ್ತ ಮುತ್ತಲಿನ ಜನರು ಅಪಹರಿಸಲ್ಪಡುತ್ತಿದ್ದಾರೆ. ಅದಾಗ್ಯೂ ಅವರು ಮಿಥ್ಯದಲ್ಲಿ ವಿಶ್ವಾಸವಿಟ್ಟು ಅಲ್ಲಾಹನ ಅನುಗ್ರಹಗಳಿಗೆ ಕೃತಘ್ನತೆ ತೋರುತ್ತಿದ್ದಾರೆಯೇ? info
التفاسير: