ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
69 : 29

وَالَّذِیْنَ جٰهَدُوْا فِیْنَا لَنَهْدِیَنَّهُمْ سُبُلَنَا ؕ— وَاِنَّ اللّٰهَ لَمَعَ الْمُحْسِنِیْنَ ۟۠

ನಮಗಾಗಿ ಹೋರಾಡುವವರಿಗೆ ನಾವು ನಮ್ಮ ಮಾರ್ಗಗಳನ್ನು ಖಂಡಿತ ತೋರಿಸಿ ಕೊಡಲಿದ್ದೇವೆ. ನಿಶ್ಚಯವಾಗಿಯು ಅಲ್ಲಾಹನು ಸಜ್ಜನರ ಜೊತೆಯಲ್ಲಿದ್ದಾನೆ. info
التفاسير: