ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
147 : 3

وَمَا كَانَ قَوْلَهُمْ اِلَّاۤ اَنْ قَالُوْا رَبَّنَا اغْفِرْ لَنَا ذُنُوْبَنَا وَاِسْرَافَنَا فِیْۤ اَمْرِنَا وَثَبِّتْ اَقْدَامَنَا وَانْصُرْنَا عَلَی الْقَوْمِ الْكٰفِرِیْنَ ۟

(ಆ ಸತ್ಯವಿಶ್ವಾಸಿಗಳು) ಓ ನಮ್ಮ ಪ್ರಭೂ, ನಮ್ಮ ಪಾಪಗಳನ್ನು ಕ್ಷಮಿಸು ಮತ್ತು ನಮ್ಮ ಕಾರ್ಯಗಳಲ್ಲಿ ಉಂಟಾದAತಹ ಅತಿಕ್ರಮಗಳನ್ನು ಮನ್ನಿಸು ಮತ್ತು ನಮ್ಮ ಪಾದಗಳನ್ನು ನೆಲಯೂರಿಸು ಮತ್ತು ನಮಗೆ ಸತ್ಯ ನಿಷೇಧಿ ಜನತೆಯ ವಿರುದ್ಧ ಸಹಾಯವನ್ನು ನೀಡು ಎಂದೇ ಅವರು ಪ್ರಾರ್ಥಿಸುತ್ತಿದ್ದರು. info
التفاسير: