ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
29 : 30

بَلِ اتَّبَعَ الَّذِیْنَ ظَلَمُوْۤا اَهْوَآءَهُمْ بِغَیْرِ عِلْمٍ ۚ— فَمَنْ یَّهْدِیْ مَنْ اَضَلَّ اللّٰهُ ؕ— وَمَا لَهُمْ مِّنْ نّٰصِرِیْنَ ۟

ಆದರೆ ಅಕ್ರಮಿಗಳು ಯಾವುದೇ ಜ್ಞಾನವಿಲ್ಲದೆಯೇ ತಮ್ಮ ಸ್ವೇಚ್ಛೆಗಳನ್ನು ಅನುಸರಿಸುತ್ತಿದ್ದಾರೆ. ಅಲ್ಲಾಹನು ದಾರಿತಪ್ಪಿಸಿದವರಿಗೆ ಸನ್ಮಾರ್ಗ ತೋರುವವನು ಯಾರು? ಮತ್ತು ಅವರಿಗೆ ಯಾವ ಸಹಾಯಕನೂ ಇರಲಾರನು. info
التفاسير: