ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
12 : 31

وَلَقَدْ اٰتَیْنَا لُقْمٰنَ الْحِكْمَةَ اَنِ اشْكُرْ لِلّٰهِ ؕ— وَمَنْ یَّشْكُرْ فَاِنَّمَا یَشْكُرُ لِنَفْسِهٖ ۚ— وَمَنْ كَفَرَ فَاِنَّ اللّٰهَ غَنِیٌّ حَمِیْدٌ ۟

ಮತ್ತು ನಿಶ್ಚಯವಾಗಿಯು ನಾವು ಲುಕ್ಮಾನರಿಗೆ ಸುಜ್ಞಾನವನ್ನು ದಯಪಾಲಿಸಿದೆವು. ನೀವು ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸಿರಿ ಎಂದು ಯಾರು ಕೃತಜ್ಞತೆ ಸಲ್ಲಿಸುವನೋ ಅವನು ತನ್ನದೇ ಒಳಿತಿಗಾಗಿ ಕೃತಜ್ಞತೆ ಸಲ್ಲಿಸುತ್ತಾನೆ ಮತ್ತು ಯಾರು ಕೃತಘ್ನತೆ ತೋರಿದನೋ ನಿಶ್ಚಯವಾಗಿ ಅಲ್ಲಾಹನು ನಿರಪೇಕ್ಷನು, ಸ್ತುತ್ಯರ್ಹನು ಆಗಿದ್ದಾನೆ. info
التفاسير: