ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
25 : 31

وَلَىِٕنْ سَاَلْتَهُمْ مَّنْ خَلَقَ السَّمٰوٰتِ وَالْاَرْضَ لَیَقُوْلُنَّ اللّٰهُ ؕ— قُلِ الْحَمْدُ لِلّٰهِ ؕ— بَلْ اَكْثَرُهُمْ لَا یَعْلَمُوْنَ ۟

ಆಕಾಶಗಳನ್ನೂ, ಭೂಮಿಯನ್ನೂ ಸೃಷ್ಟಿಸಿದವನು ಯಾರೆಂದು ನೀವು ಅವರೊಂದಿಗೆ ಕೇಳಿದರೆ ಖಂಡಿತ ಅವರು ಅಲ್ಲಾಹನೆಂದು ಉತ್ತರಿಸುವರು. ಹೇಳಿರಿ: ಅಲ್ಲಾಹನಿಗೇ ಸರ್ವಸ್ತುತಿ. ಆದರೆ ಅವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ. info
التفاسير: