ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
29 : 31

اَلَمْ تَرَ اَنَّ اللّٰهَ یُوْلِجُ الَّیْلَ فِی النَّهَارِ وَیُوْلِجُ النَّهَارَ فِی الَّیْلِ وَسَخَّرَ الشَّمْسَ وَالْقَمَرَ ؗ— كُلٌّ یَّجْرِیْۤ اِلٰۤی اَجَلٍ مُّسَمًّی وَّاَنَّ اللّٰهَ بِمَا تَعْمَلُوْنَ خَبِیْرٌ ۟

ಅಲ್ಲಾಹನು ರಾತ್ರಿಯನ್ನು ಹಗಲಿನೊಳಗೆ ಮತ್ತು ಹಗಲನ್ನು ರಾತ್ರಿಯೊಳಗೆ ಪ್ರವೇಶಿಸುತ್ತಾನೆ ಎಂಬುದನ್ನು ನೀವು ನೋಡುವುದಿಲ್ಲವೇ? ಸೂರ್ಯ ಮತ್ತು ಚಂದ್ರರನ್ನು ಅವನೇ ವಿಧೇಯಗೊಳಿಸಿರುತ್ತಾನೆ. ಪ್ರತಿಯೊಂದು ಸಹ ಒಂದು ನಿಶ್ಚಿತ ಕಾಲಾವಧಿಯವರೆಗೆ ಚಲಿಸುತ್ತಿವೆ. ನೀವು ಮಾಡುತ್ತಿರುವ ಸಕಲ ಕಾರ್ಯಗಳ ಕುರಿತು ಅಲ್ಲಾಹನು ಅರಿವುಳ್ಳವನಾಗಿರುತ್ತಾನೆ. info
التفاسير: