ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
7 : 31

وَاِذَا تُتْلٰی عَلَیْهِ اٰیٰتُنَا وَلّٰی مُسْتَكْبِرًا كَاَنْ لَّمْ یَسْمَعْهَا كَاَنَّ فِیْۤ اُذُنَیْهِ وَقْرًا ۚ— فَبَشِّرْهُ بِعَذَابٍ اَلِیْمٍ ۟

ಅವನ ಮುಂದೆ ನಮ್ಮ ಸೂಕ್ತಿಗಳನ್ನು ಪಠಿಸಲಾದರೆ ಅವನು ಅಹಂಕಾರ ತೋರುತ್ತಾ ಕೇಳಲೇ ಇಲ್ಲವೆಂಬAತೆ ಅಥವಾ ಅವನ ಕಿವಿಗಳೆರಡರಲ್ಲು ಕಿವುಡು ಇರುವಂತೆ ವಿಮುಖನಾಗಿಬಿಡುತ್ತಾನೆ. ನೀವು ಅವನಿಗೆ ವೇದನಾಜನಕ ಯಾತನೆಯ ಸುವಾರ್ತೆಯನ್ನೀಡಿರಿ. info
التفاسير: