ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
23 : 32

وَلَقَدْ اٰتَیْنَا مُوْسَی الْكِتٰبَ فَلَا تَكُنْ فِیْ مِرْیَةٍ مِّنْ لِّقَآىِٕهٖ وَجَعَلْنٰهُ هُدًی لِّبَنِیْۤ اِسْرَآءِیْلَ ۟ۚ

ನಿಸ್ಸಂಶಯವಾಗಿಯು ನಾವು ಮೂಸಾರವರಿಗೆ ಗ್ರಂಥವನ್ನು ನೀಡಿದ್ದೇವು. ಆದ್ದರಿಂದ ನೀವು ಅವರನ್ನು ಭೇಟಿಯಾಗುವ ವಿಚಾರದಲ್ಲಿ ಸಂದೇಹಕ್ಕೊಳಗಾಗ ಬೇಡಿರಿ. ನಾವು ತೌರಾತನ್ನು ಇಸ್ರಾಯೀಲ್ ಸಂತತಿಗಳಿಗೆ ಸನ್ಮಾರ್ಗದರ್ಶನವನ್ನಾಗಿ ಮಾಡಿದೆವು. info
التفاسير: