ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
25 : 32

اِنَّ رَبَّكَ هُوَ یَفْصِلُ بَیْنَهُمْ یَوْمَ الْقِیٰمَةِ فِیْمَا كَانُوْا فِیْهِ یَخْتَلِفُوْنَ ۟

ಅವರು ಪರಸ್ಪರ ಭಿನ್ನತೆತೋರುವ ವಿಷಯಗಳಲ್ಲಿ ಪುನರುತ್ಥಾನ ದಿನದಂದು ಅವರ ಮಧ್ಯೆ ನಿಮ್ಮ ಪ್ರಭು ತೀರ್ಪು ನೀಡುವನು. info
التفاسير: