ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
26 : 32

اَوَلَمْ یَهْدِ لَهُمْ كَمْ اَهْلَكْنَا مِنْ قَبْلِهِمْ مِّنَ الْقُرُوْنِ یَمْشُوْنَ فِیْ مَسٰكِنِهِمْ ؕ— اِنَّ فِیْ ذٰلِكَ لَاٰیٰتٍ ؕ— اَفَلَا یَسْمَعُوْنَ ۟

ಇವರಿಗಿಂತ ಮುಂಚೆ ಅದೆಷ್ಟೋ ಪೀಳಿಗೆಗಳನ್ನು ನಾವು ನಾಶಗೊಳಿಸಿದ್ದೇವೆ ಎಂಬ ವಿಚಾರವು ಇವÀರಿಗೆ ಸನ್ಮಾರ್ಗವನ್ನು ತೋರಿಸಿಕೊಡಲಿಲ್ಲವೇ? ಅವರ ನಾಡುಗಳಲ್ಲಿ ಅವರು ಹಾದು ಹೋಗುತ್ತಿದ್ದಾರೆ. ಖಂಡಿತವಾಗಿಯೂ ಇದರಲ್ಲಿ ದೊಡ್ಡ ದೃಷ್ಟಾಂತಗಳಿವೆ. ಹಾಗಿದ್ದೂ ಇವರು ಅದನ್ನು ಆಲಿಸುವುದಿಲ್ಲವೇ? info
التفاسير: