ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
7 : 33

وَاِذْ اَخَذْنَا مِنَ النَّبِیّٖنَ مِیْثَاقَهُمْ وَمِنْكَ وَمِنْ نُّوْحٍ وَّاِبْرٰهِیْمَ وَمُوْسٰی وَعِیْسَی ابْنِ مَرْیَمَ ۪— وَاَخَذْنَا مِنْهُمْ مِّیْثَاقًا غَلِیْظًا ۟ۙ

ನಾವು ಸಕಲ ಪೈಗಂಬರರಿAದಲೂ ಕರಾರನ್ನು ಪಡೆದುಕೊಂಡ ಸಂದರ್ಭವನ್ನು ಸ್ಮರಿಸಿರಿ ನಿಮ್ಮಿಂದಲೂ ನೂರ್, ಇಬ್ರಾಹೀಮ್, ಮೂಸಾ, ಮರ್ಯಮಳ ಪುತ್ರ ಈಸಾರವರಿಂದಲೂ ನಾವು ಸದೃಢ ಕರಾರನ್ನು ಪಡೆದುಕೊಂಡೆವು. info
التفاسير: