ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
32 : 34

قَالَ الَّذِیْنَ اسْتَكْبَرُوْا لِلَّذِیْنَ اسْتُضْعِفُوْۤا اَنَحْنُ صَدَدْنٰكُمْ عَنِ الْهُدٰی بَعْدَ اِذْ جَآءَكُمْ بَلْ كُنْتُمْ مُّجْرِمِیْنَ ۟

ಈ ಅಹಂಕಾರಿಗಳು ದುರ್ಬಲರಿಗೆ ಉತ್ತರಿಸುವರು: ನಾವು ನಿಮ್ಮ ಬಳಿಗೆ ಸನ್ಮಾರ್ಗ ಬಂದ ಬಳಿಕ ನಿಮ್ಮನ್ನು ಅದರಿಂದ ತಡೆದಿದ್ದೇವೆಯೇ ಇಲ್ಲ. ನೀವೇ ಅಪರಾಧಿಗಳಾಗಿದ್ದಿರಿ. info
التفاسير: