ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
35 : 34

وَقَالُوْا نَحْنُ اَكْثَرُ اَمْوَالًا وَّاَوْلَادًا ۙ— وَّمَا نَحْنُ بِمُعَذَّبِیْنَ ۟

ಮತ್ತು ಅವರು ಹೇಳಿದರು: ನಾವು ನಿಮಗಿಂತ ಹೆಚ್ಚು ಸಂಪತ್ತು ಮತ್ತು ಸಂತಾನಗಳನ್ನು ಹೊಂದಿದ್ದೇವೆ ಮತ್ತು ನಾವು ಯಾತನೆಗೊಳಪಡುವವರಲ್ಲ. info
التفاسير: