ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
36 : 34

قُلْ اِنَّ رَبِّیْ یَبْسُطُ الرِّزْقَ لِمَنْ یَّشَآءُ وَیَقْدِرُ وَلٰكِنَّ اَكْثَرَ النَّاسِ لَا یَعْلَمُوْنَ ۟۠

ಓ ಪೈಗಂಬರರೇ, ನನ್ನ ಪ್ರಭುವು ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಮತ್ತು ತಾನಿಚ್ಛಿಸಿದವರಿಗೆ ಸಂಕುಚಿತಗೊಳಿಸುತ್ತಾನೆ. ಆದರೆ ಹೆಚ್ಚಿನ ಜನರು ಅರಿಯುವುದಿಲ್ಲ. info
التفاسير: