ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
37 : 34

وَمَاۤ اَمْوَالُكُمْ وَلَاۤ اَوْلَادُكُمْ بِالَّتِیْ تُقَرِّبُكُمْ عِنْدَنَا زُلْفٰۤی اِلَّا مَنْ اٰمَنَ وَعَمِلَ صَالِحًا ؗ— فَاُولٰٓىِٕكَ لَهُمْ جَزَآءُ الضِّعْفِ بِمَا عَمِلُوْا وَهُمْ فِی الْغُرُفٰتِ اٰمِنُوْنَ ۟

ನಿಮ್ಮ ಸಂಪತ್ತಾಗಲೀ, ಸಂತಾನಗಳಾಗಲೀ ನಿಮಗೆ ನಮ್ಮ ಬಳಿ ಸಾಮಿಪ್ಯ ದೊರಕಿಸಿ ಕೊಡಲಾರವು. ಆದರೆ ಯಾರು ಸತ್ಯವಿಶ್ವಾಸವಿರಿಸಿ ಸತ್ಕರ್ಮವನ್ನು ಕೈಗೊಳ್ಳುತ್ತಾರೋ ಅವರಿಗೆ ಅವರ ಕರ್ಮಗಳ ಇಮ್ಮಡಿ ಪ್ರತಿಫಲವಿರುವುದು ಹಾಗೂ ಅವರು ನಿರ್ಭಯರಾಗಿ ಉನ್ನತ ಭವನಗಳಲ್ಲಿರುವರು. info
التفاسير: