ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
38 : 34

وَالَّذِیْنَ یَسْعَوْنَ فِیْۤ اٰیٰتِنَا مُعٰجِزِیْنَ اُولٰٓىِٕكَ فِی الْعَذَابِ مُحْضَرُوْنَ ۟

ಮತ್ತು ನಮ್ಮನ್ನು ಸೋಲಿಸಲಿಕ್ಕಾಗಿ ನಮ್ಮ ಸೂಕ್ತಿಗಳ ವಿರುದ್ಧ ಪ್ರಯತ್ನಿಸುವವರು ಯಾತನೆಯಲ್ಲಿ ಹಿಡಿಯಲ್ಪಟ್ಟು ಹಾಜರುಗೊಳಿಸಲಾಗುವರು. info
التفاسير: