ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
39 : 34

قُلْ اِنَّ رَبِّیْ یَبْسُطُ الرِّزْقَ لِمَنْ یَّشَآءُ مِنْ عِبَادِهٖ وَیَقْدِرُ لَهٗ ؕ— وَمَاۤ اَنْفَقْتُمْ مِّنْ شَیْءٍ فَهُوَ یُخْلِفُهٗ ۚ— وَهُوَ خَیْرُ الرّٰزِقِیْنَ ۟

ಹೇಳಿರಿ: ಖಂಡಿತವಾಗಿಯು ನನ್ನ ಪ್ರಭುವು ತನ್ನ ದಾಸರ ಪೈಕಿ ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಹಾಗೂ ತಾನಿಚ್ಛಿಸಿದವರಿಗೆ ಸಂಕುಚಿತಗೊಳಿಸುತ್ತಾನೆ ಮತ್ತು ನೀವು ಅಲ್ಲಾಹನ ಮಾರ್ಗದಲ್ಲಿ ಏನೇ ಖರ್ಚು ಮಾಡಿದರೂ ಅಲ್ಲಾಹನು ಅದಕ್ಕೆ ಸಂಪೂರ್ಣ ಪ್ರತಿಫಲವನ್ನು ನೀಡುವನು. ಮತ್ತು ಅವನು ಎಲ್ಲರಿಗಿಂತ ಉತ್ತಮ ಜೀವನಾಧಾರ ನೀಡುವವನಾಗಿದ್ದಾನೆ. info
التفاسير: